ಮನೆಯಿಂದಲೇ ವರ್ಚುವಲ್ ಸಭೆಯಲ್ಲಿ ಭಾಗಿಯಾದ ಸಿಎಂ
- 13 Jan 2024 , 9:25 AM
- Bengaluru
- 167
ಬೆಂಗಳೂರು :ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಇಂದು ಬೆಂಗಳೂರಿನಲ್ಲಿ ಇಂದು ರಾಜ್ಯದ ಕೋವಿಡ್ ಸ್ಥಿತಿಗತಿಗೆ ಸಂಬಂಧಪಟ್ಟಂತೆ ಹಿರಿಯ ಅಧಿಕಾರಿಗಳ ಮತ್ತು ತಾಂತ್ರಿಕ ಸಲಹಾ ಸಮಿತಿಯ ಸದಸ್ಯರ ವರ್ಚುವಲ್ ಸಭೆ ನಡೆಯಿತು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಮ್ಮ ಆರ್ ಟಿ ನಗರ .ನಿವಾಸದಿಂದ ಸಭೆಯಲ್ಲಿ ವರ್ಚುವಲ್ ಆಗಿ ಭಾಗವಹಿಸಿದ್ದರು.