ಶೂಟೌಟ್ ಮಾಡಿ ಮಹಿಳೆಯ ಹತ್ಯೆ

ಬೆಳಗಾವಿ: ಸಂಕೇಶ್ವರ ಪಟ್ಟಣದಲ್ಲಿ ಶೂಟೌಟ್ ನಡೆಸಿ ಮಹಿಳೆಯನ್ನು ಕೊಲೆಗೈದ ಘಟನೆ ಭಾನುವಾರ ನಡೆದಿದೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ‌ ಸಂಕೇಶ್ವರ ಪಟ್ಟಣ ಶೈಲಾ ನಿರಂಜನ‌ ಸುಭೇದಾರ 56 ಕೊಲೆಯಾದ ಮಹಿಳೆ ಎಂದು ಗುರುತಿಸಲಾಗಿದೆ.

promotions

ತಲೆಗೆ ಪಿಸ್ತೂಲಿನಿಂದ ಶೂಟೌಟ್ ಮಾಡಿ ಪರಾರಿಯಾಗಿರುವ ಆರೋಪಿಗಳು ಸ್ಥಳಕ್ಕೆ ಸಂಕೇಶ್ವರ ಪೊಲೀಸರ ಭೇಟಿ ಪರಿಶೀಲನೆ ನಡೆಸಿದ್ದಾರೆ‌.

promotions

Read More Articles