ಹಾವೇರಿ ನೂತನ ಜಿಲ್ಲಾಧಿಕಾರಿಯಾಗಿ ಸಂಜಯ ಬಿ.ಶೆಟ್ಟೆಣ್ಣವರ ನೇಮಕ
- 15 Jan 2024 , 1:16 AM
- Haveri
- 122
ಹಾವೇರಿ: ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಮೈಸೂರು ಪೇಪರ್ ಮಿಲ್ಸ್ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಐಎಎಸ್ ಅಧಿಕಾರಿ ಸಂಜಯ ಬಿ.ಶೆಟ್ಟೆಣ್ಣವರ ಅವರನ್ನು ವರ್ಗಾವಣೆ ಮಾಡಲಾಗಿದೆ. ಹಾಗೂ ಬೆಂಗಳೂರಿನ ಮೈಸೂರು ಪೇಪರ್ ಮಿಲ್ಸ್ ವ್ಯವಸ್ಥಾಪಕ ನಿರ್ದೇಶಕರಾಗಿ ಹಾವೇರಿ ಜಿಲ್ಲಾಧಿಕಾರಿಯಾಗಿದ್ದ ಕೃಷ್ಣ ಬಾಜಪೇಯಿ ಅವರನ್ನು ಮೈಸೂರು ಪೇಪರ್ ಮಿಲ್ಸ್ ವ್ಯವಸ್ಥಾಪಕ ನಿರ್ದೇಶಕರಾಗಿ ಸರ್ಕಾರ ಆದೇಶ ಹೊರಡಿಸಿದೆ.












