ಬಜರಂಗದಳ ಕಾರ್ಯಕರ್ತನ ಬಿಕರ್ ಹತ್ಯೆ

ಶಿವಮೊಗ್ಗ : ನಿನ್ನೆ ರಾತ್ರಿ 9 ಗಂಟೆ ಸುಮಾರಿಗೆ ಶಿವಮೊಗ್ಗದಲ್ಲಿ 26 ವರ್ಷದ ಭಜರಂಗದಳ ಕಾರ್ಯಕರ್ತ ಹರ್ಷ ಎಂಬಾತನನ್ನು ಕೊಲೆ ಮಾಡಲಾಗಿದೆ ಮತ್ತು ನಗರದಲ್ಲಿ ಭದ್ರತೆ ಹೆಚ್ಚಿಸಲಾಗಿದೆ ಎಂದು ಏಏನಐ ವರದಿ ಮಾಡಿದೆ.

promotions

ಹಾಗೂ ಗೃಹ ಸಚಿವರು 24 ಗಂಟೆಯೊಳಗೆ ಆರೋಪಿಗಳನ್ನು ಬಂದಿಸುತ್ತೇವೆ ಎಂದು ಹೇಳಿದ್ದಾರೆ.

promotions

Read More Articles