ಪದವೀಧರ ಮತಕ್ಷೇತ್ರಕ್ಕೆ ನಾಮಪತ್ರ ಸಲ್ಲಿಸಿದ ನಿರಾಣಿ
- 3 Jan 2024 , 2:14 PM
- Belagavi
- 108
ಬೆಳಗಾವಿ: ವಾಯುವ್ಯ ಪದವೀಧರ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹನುಮಂತ ನಿರಾಣಿ ಶುಕ್ರವಾರ ಜಿಲ್ಲಾಧಿಕಾರಿ ಹಾಗೂ ಚುನಾವಣಾ ಅಧಿಕಾರಿಯೂ ಆಗಿರುವ ನಿತೇಶ್ ಪಾಟೀಲ ಅವರಿಗೆ ನಾಮಪತ್ರ ಸಲ್ಲಿಸಿದರು.

ಈ ಸಂದರ್ಭದಲ್ಲಿ ರಾಜ್ಯ ಸಭಾ ಸದಸ್ಯ ಈರಣ್ಣಾ ಕಡಾಡಿ, ಮುರುಘೇಂದ್ರಗೌಡ ಪಾಟೀಲ, ದೇಸಾಯಿ ಹಾಜರಿದ್ದರು.











