ಹೆಸ್ಕಾಂನ ಭ್ರಷ್ಟಾಚಾರ ಆರೋಪದ ತನಿಖೆ ನಡೆಸಲಾಗುವುದು: ಶಾಸಕ ಬೆನಕೆ

ಬೆಳಗಾವಿ: ಬೆಳಗಾವಿ ಹೆಸ್ಕಾಂನಲ್ಲಿ ಭ್ರಷ್ಟಾಚಾರ ನಡೆಸುತ್ತಿದದಾರೆ ಎಂದು ಗುತ್ತಿಗೆದಾರರು ಆರೋಪಿಸಿದ್ದಾರೆ ಅದನ್ನು ತನಿಖೆ ಮಾಡಿಸಲಾಗುವುದು ಎಂದು ಶಾಸಕ ಅನಿಲ್ ಬೆನಕೆ ಹೇಳಿದರು.

promotions

ಚವ್ಹಾಟಗಲ್ಲಿರುವ ಬೆನಕೆ ಕಚೇರಿಯಲ್ಲಿ ವಿದ್ಯುತ್ ಗುತ್ತಿಗೆದಾರ ಸಂಘದ ಮನವಿಗೆ ಸ್ಪಂದಿಸಿ ಮಾತನಾಡಿದರು. ವಿದ್ಯುತ್ ಗುತ್ತಿಗೆದಾರರ ಸಂಘ ಮಾಡುತ್ತಿರುವ ಆರೋಪವನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ಮಾಡಿಸಲಾಗುವುದು ಎಂದು ಭರವಸೆ ನೀಡಿದರು.

promotions

ಭ್ರಷ್ಟಾಚಾರವನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ. ಹೆಸ್ಕಾಂ ನಲ್ಲಿ ಭ್ರಷ್ಟಾಚಾರ ನಡೆದಿರುವ ಬಗ್ಗೆ ತನಿಖೆ ಮಾಡಲು ಸಂಬಂಧಿಸಿದ ವರೆಗೆ ತಿಳಿಸಲಾಗುವುದು ಎಂದರು.

Read More Articles