ನಿಧನ ವಾರ್ತೆ: ಕೆ‌.ಎಸ್.ಅಂಗಡಿ (81)

ಹಾವೇರಿ: ರಾಣೇಬೆನ್ನೂರ ತಾಲೂಕಿನ ಚಳಗೇರಿ ಗ್ರಾಮದ ನಿವಾಸಿ ನಿವೃತ್ತ ಶಿಕ್ಷಕ ಕೆ.ಎಸ್.ಅಂಗಡಿ (81) ಬುಧವಾರ ರಾತ್ರಿ ನಿಧನರಾದರು. ಇವರಿಗೆ ಪತ್ನಿ, ಮೂವರು ಪುತ್ರಿ, ಮೂವರು ಪುತ್ರರು ಹಾಗೂ ಅಪಾರ ಬಂದು ಬಳಗವನ್ನು ಇವರು ಅಗಲಿದ್ದಾರೆ.

promotions

promotions

Read More Articles