ನೂಪುರ್ ಶರ್ಮಾ ಮತ್ತು ಅವರ ಕುಟುಂಬಕ್ಕೆ ದೆಹಲಿ ಪೊಲೀಸರಿಂದ ಬಿಗಿ ಭದ್ರತೆ.

  • 23 Dec 2023 , 1:55 PM
  • Delhi
  • 91

ದೆಹಲಿ: ವಿವಾದಾತ್ಮಕ ಧಾರ್ಮಿಕ ಹೇಳಿಕೆಗಳಿಗಾಗಿ ತನಗೆ ಜೀವ ಬೆದರಿಕೆ ಇದೆ ಎಂಬ ದೂರಿನ ಮೇರೆಗೆ ಎಫ್‌ಐಆರ್ ದಾಖಲಾದ ನಂತರ ಅಮಾನತುಗೊಂಡಿರುವ ಬಿಜೆಪಿ ವಕ್ತಾರ ನೂಪುರ್ ಶರ್ಮಾ ಮತ್ತು ಅವರ ಕುಟುಂಬಕ್ಕೆ ದೆಹಲಿ ಪೊಲೀಸರು ಭದ್ರತೆ ಒದಗಿಸಿದ್ದಾರೆ.

promotions

ಪ್ರವಾದಿ ಮುಹಮ್ಮದ್ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ ಬಿಜೆಪಿ ನಾಯಕಿ ನೂಪುರ್ ಶರ್ಮಾ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಅಮಾನತುಗೊಳಿಸಲಾಗಿತ್ತು.

promotions

Read More Articles