ವಿಧಾನ ಪರಿಷತ್ ಚುನಾವಣೆ: ನಾಲ್ಕೂ ಸ್ಥಾನಗಳಲ್ಲಿ ಗೆಲುವು - ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ವಿಶ್ವಾಸ
- 14 Jan 2024 , 11:22 PM
- Belagavi
- 95
ಬೆಳಗಾವಿ: ಎಲ್ಲೆಡೆ ಬಿಜೆಪಿ ಪರವಾದ ಪ್ರತಿಕ್ರಿಯೆಯನ್ನು ಗಮನಿಸಿದರೆ ವಿಧಾನ ಪರಿಷತ್ ಚುನಾವಣೆಯಲ್ಲಿ ನಾಲ್ಕೂ ಸ್ಥಾನ ಗೆಲ್ಲುವ ಸಂಪೂರ್ಣ ವಿಶ್ವಾಸವಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಮಾಧ್ಯಮದವರೊಂದಿಗೆ ಮಾತನಾಡಿದರು.

ಇಫ್ಯೂವರೆಗೂ ನಡೆದಿರುವ ಅಭಿಯಾನ ಮತ್ತು ಪ್ರತಿಕ್ರಿಯೆಗಳನ್ನು ಪರಿಗಣಿಸಿದರೆ ಭಾ.ಜ.ಪಕ್ಕೆ ಗೆಲುವು ಖಚಿತ ಎಂಬ ವಿಶ್ವಾಸ ಮೂಡಿರುವುದಾಗಿ ಮುಖ್ಯ ಮಂತ್ರಿಗಳು ತಿಳಿಸಿದರು.










