ಬಾವಿಯಲ್ಲಿ ರುಂಡ ಇಲ್ಲ ಶವ ಪತ್ತೆ: ಹೌಹಾರಿದ ಜನ

ಬೆಳಗಾವಿ : ತಾಲೂಕಿನ ಮುತಗಾ ಗ್ರಾಮದ ಬಾವಿಯಲ್ಲಿ ರುಂಡ ಇಲ್ಲದ ದೇಹ ಪತ್ತೆಯಾಗಿದ್ದು, ಗ್ರಾಮಸ್ಥರ ಆತಂಕಕ್ಕೆ ಕಾರಣವಾಗಿದೆ. ಮಂಗಳವಾರ ಬಾವಿಯಲ್ಲಿ ದೇಹ ತೇಲುತ್ತಿರುವುದು ಕಂಡು ಗ್ರಾಮಸ್ಥರು ಹೌಹಾರಿದ್ದಾರೆ.
 

promotions

ತಾಲೂಕಾ ಪಂಚಾಯತನ ಮಾಜಿ ಸದಸ್ಯ ಸುನೀಲ ಅಷ್ಟೇಕರ ಜಮೀನಿನ ಬಾವಿಯಲ್ಲಿ ರುಂಡ ಇಲ್ಲದ ದೇಹ ಪತ್ತೆಯಾಗಿದೆ. ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು ಪರಿಶೀಲನೆ ನಡೆಸಿದ್ದಾರೆ‌

promotions

Read More Articles