ಡಿ.ಕೆ.ಶಿವಕುಮಾರ ಜೊತೆ ಹೆಬ್ಬಾಳಕರ್, ಚನ್ನರಾಜ, ಹುಕ್ಕೇರಿ ಚರ್ಚೆ
- 17 Dec 2023 , 11:27 PM
- Bengaluru
- 100
ಬೆಂಗಳೂರು : ಶಾಸಕಿ ಲಕ್ಷ್ಮೀ ಹೆಬ್ಬಾಳಕರ್, ವಿಧಾನ ಪರಿಷತ್ ಸದಸ್ಯರಾದ ಚನ್ನರಾಜ ಹಟ್ಟಿಹೊಳಿ ಹಾಗೂ ಪ್ರಕಾಶ ಹುಕ್ಕೇರಿ ಶನಿವಾರ ಬೆಂಗಳೂರಿನಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಅವರ ನಿವಾಸಕ್ಕೆ ತೆರಳಿ ಪ್ರಸ್ತುತ ರಾಜಕೀಯ ಬೆಳವಣಿಗೆಗಳ ಕುರಿತು ಸುಧೀರ್ಘವಾಗಿ ಚರ್ಚಿಸಿದರು. ಈ ಸಂದರ್ಭದಲ್ಲಿ ಮಾಜಿ ಸಚಿವ ವಿನಯ ಕುಲಕರ್ಣಿ ಸಹ ಉಪಸ್ಥಿತರಿದ್ದರು.












