ಸಿದ್ರಾಮೋತ್ಸವ ಅಲ್ಲ ಅದು ಸಿದ್ದರಾಮಯ್ಯ 75ನೇ ಹುಟ್ಟುಹಬ್ಬ : ಸತೀಶ ಜಾರಕಿಹೊಳಿ

ಬೆಳಗಾವಿ :ಸಿದ್ದರಾಮೋತ್ಸವಕ್ಕೆ ಕಾಂಗ್ರೆಸ್ ನಲ್ಲಿ ಯಾವುದೇ ಭಿನ್ನಾಭಿಪ್ರಾಯ ವಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು. ಕೆಲ ಮಾಧ್ಯಮಗಳಲ್ಲಿ ಆ ರೀತಿ ತೋರಿಸುತ್ತಿದ್ದಾರೆ.

promotions

ಸಿದ್ದರಾಮೋತ್ಸವ ಅಲ್ಲ ಅದು ಸಿದ್ದರಾಮಯ್ಯನವರ 75ನೇ ಹುಟ್ಟುಹಬ್ಬದ ಅಮೃತ ಮಹೋತ್ಸ ಎಂದರು. ಪ್ರತಿ ವರ್ಷ ಅಭಿಮಾನಿಗಳು ಹುಟ್ಟುಹಬ್ಬದ ಸಂಭ್ರಮಾಚರಣೆ ಮಾಡುತ್ತಿದ್ರು. ಈ ಸಾರಿ ಪಾರ್ಟಿ ಪರವಾಗಿ ಎಲ್ಲರು ಸೇರಿ ಮಾಡುತ್ತಿದ್ದೆವೆ. ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯ ಇಲ್ಲಾ.

promotions

ಎಲ್ಲರು ಒಗ್ಗಟ್ಟಾಗಿ ಇದ್ದೆವೆ ಎಂದು ಬೆಳಗಾವಿ ಕಾಂಗ್ರೆಸ್ ಕಚೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೋಳಿ ಹೇಳಿದರು.

Read More Articles