ಪವರಸ್ಟಾರ್ ಪುನೀತರಾಜಕುಮಾರ್ ಅಭಿನಯದ ಕೊಣೆಯ್ ಚಲನ ಚಿತ್ರ ಗಂಧದಗುಡಿ ರೆಲೀಸ್ ಡೇಟ್ಸ್ ಫಿಕ್ಸ್

ಪವರಸ್ಟಾರ್ ಪುನೀತ ರಾಜಕುಮಾರ ಅಭಿನಯದ ಕೊಣೆಯ್ ಚಲನ ಚಿತ್ರ ಗಂಧದಗುಡಿ 28ನೇ ಅಕ್ಟೋಬರಗೆ ಚಿತ್ರಮಂದಿರಗಳಲ್ಲಿ ಬಿಡುಗಡೆ ಹೊಂದಲಿದ್ದು ಅಪ್ಪು ಅಭಿಮಾನಿಗಳಲ್ಲಿ ಕಾತುರ ಹೆಚ್ಚಿಸಿದೆ .

promotions

ದಶಕಗಳ ಹಿಂದೆ ಕಥೆಯೊಂದು ಹುಟ್ಟಿತ್ತು. ನಮ್ಮ ಜನ, ನಮ್ಮ ನೆಲದ ಹಿರಿಮೆಯನ್ನು ಮೆರೆದಿತ್ತು. ನಮ್ಮ ಅಡವಿಯ ಹಸಿರನ್ನು ಜಗತ್ತಿಗೇ ಹರಡಿತ್ತು. ಪೀಳಿಗೆಗೆ ಸ್ಫೂರ್ತಿ ನೀಡಿ ಅಜರಾಮರವಾಗಿತ್ತು. ಆ ಚರಿತ್ರೆ ಮರುಕಳಿಸುವ ಸಮಯವೀಗ ಬಂದಿದೆ ಎಂದು ಟ್ವಿಟ್ ಮಾಡುವ ಮೂಲಕ ಪುನೀತರವರು ಅಭಿಮಾನಿಗಳಿಗೆ ಸರ್ಪ್ರೈಸ್ ಎಂದಿದ್ದರು.

ಅಪ್ಪು ಅವರ ಕೊನೆಯ ಚಿತ್ರ. ಅವರು ಅವರಾಗಿಯೇ ಕಾಣಿಸಿಕೊಂಡಿರುವ ವಿಶಿಷ್ಟ ಕಥನ. ಕರ್ನಾಟಕದ ಅದ್ಭುತ ಜಗತ್ತನ್ನು ಅನ್ವೇಷಿಸುವ ಪಯಣ. ಅವರಿಗೆ ಅಪಾರ ಪ್ರೀತಿಯನ್ನು ಕೊಟ್ಟ ನಾಡಿಗೆ ಅವರ ಪ್ರೀತಿಯ ಕಾಣಿಕೆ ಎಂದು ಅಶ್ವಿನಿ ಪುನೀತ್ ರಾಜಕುಮಾರ್ ಟ್ವಿಟ್ ಮೂಲಕ ತಿಳಿಸಿದ್ದಾರೆ .

Read More Articles