ರಾಷ್ಟ್ರದ ಮೊದಲ ಪ್ರಜೆ ಆಯ್ಕೆಗೆ ಮತ್ ಚಲಾಯಿಸಿದ್ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್
- 15 Jan 2024 , 1:04 AM
- Bengaluru
- 131
ಬೆಂಗಳೂರು :ಭಾರತದ ನೂತನ ರಾಷ್ಟ್ರಪತಿ ಆಯ್ಕೆಗಾಗಿ ನಡೆಯುತ್ತಿರುವ ಚುನಾವಣೆಯಲ್ಲಿ ಬೆಂಗಳೂರಿನ ವಿಧಾನಸೌಧದ ಮತಗಟ್ಟೆಯಲ್ಲಿ ಮತ ಚಲಾಯಿಸಿದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್.
ಭಾರತದ ನೂತನ ರಾಷ್ಟ್ರಪತಿ ಆಯ್ಕೆಗಾಗಿ ನಡೆದ ಚುನಾವಣೆಯ ಹಿನ್ನೆಲೆಯಲ್ಲಿ ಇವತ್ತು ಬೆಂಗಳೂರಿನ ವಿಧಾನಸೌಧದ ಮತಗಟ್ಟೆಗೆ ತೆರಳಿ ಮತ ಚಲಾಯಿಸಿದೆ.#PresidentialElectionpic.twitter.com/kLNSpZgFFN












