ಸಾರ್ವಜನಿಕ ಗಣೇಶ ಉತ್ಸವಕ್ಕೆ ಬ್ರೇಕ್

ಬೆಳಗಾವಿ: ಜಿಲ್ಲೆಯಲ್ಲಿ ಸಾರ್ವಜನಿಕ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಈ ಬಾರಿ ಅವಕಾಶ ದೊರೆತಿಲ್ಲ ಜಿಲ್ಲೆಯಲ್ಲಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ವಿಪರೀತವಾಗಿ ದಿನೆ ದಿನೆ ಎರಿಕೆ ಯಾಗುತ್ತಲೇ ಇದೇ. ಗಣೇಶ ಚತುರ್ಥಿಯನ್ನು ಸಡಗರ ದಿಂದ ಪ್ರತಿ ವರ್ಷ ಆಚರಿಸಲಾಗುತ್ತದೆ ಆದರೆ ಈ ಬಾರಿ ಸರಳವಾಗಿ ಆಚರಿಸಲು ಇಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು ಆದೇಶ ಹೊರಡಿಸಿದ್ದಾರೆ.ಇಂತಹ ಸಮಯದಲ್ಲಿ ಸಾರ್ವಜನಿಕವಾಗಿ ಗಣೇಶ ಮೂರ್ತಿ ಪ್ರತಿಷ್ಠಾಪಿಸುವುದು ಮಾರಕ. ಹೀಗಾಗಿ ಗಣೇಶ ಮೂರ್ತಿಯನ್ನು ಸಾರ್ವಜನಿಕ ಸ್ಥಳಗಳಲ್ಲಿ ಪ್ರತಿಷ್ಠಾಪಿಸದೇ ದೇವಸ್ಥಾನಗಳಲ್ಲಿ, ಮನೆಗಳಲ್ಲಿ ಪ್ರತಿಷ್ಠಾಪಿಸುವುದು ಸೂಕ್ತ ಈ ಬಾರಿ ಗುಂಪುಗುಡಿ ಯಾರು ಉತ್ಸವವನ್ನು ಆಚರಿಸ ಬಾರದು ಗಣೇಶ ಮೂರ್ತಿ ಪ್ರತಿಷ್ಠಾಪಿಸದ ನಂತರ ಪೂಜೆಗೆ 5 ಜನ ಮಾತ್ರ ಭಾಗಿಯಾಗ ಬೇಕು. ಪಟಾಕಿ, ಸಿಡಿಮದ್ದು ಸಿಡಿಸುವದನ್ನು, ನಿಷೇಧಿಸಲಾಗಿದೆ. ಈ ನಿಯಮಗಳನ್ನು ಪಾಲಿಸದಿದ್ದಲಿ ಕಟ್ಟು ನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗುವದು ಹಾಗೂ ಸರಳವಗಿ ತಮ್ಮ ತಮ್ಮ ಮನೆಯಲ್ಲೆ ಹಬ್ಬವನ್ನು ಆಚರಿಸಿ ಎಂದು ಜಿಲ್ಲಾಧಿಕಾರಿಗಳು ಸೂಚಿಸಿದ್ದಾರೆ.

promotions

promotions

Read More Articles