ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಟ್ಟು ಹಬ್ಬದ ಅಂಗವಾಗಿ ಹಣ್ಣು ಹಂಪಲ ವಿತರಣೆ
- 15 Jan 2024 , 12:32 AM
- Haveri
- 100
ಹಾವೇರಿ: ರಾಣೇಬೆನ್ನೂರು ತಾಲೂಕಿನಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಹುಟ್ಟುಹಬ್ಬದ ಅಂಗವಾಗಿ ಅಖಿಲ್ ಕರ್ನಾಟಕ ಡಿ.ಕೆ. ಶಿವಕುಮಾರ್ ಅಭಿಮಾನಿ ಸಂಘದ ತಾಲೂಕ ಅಧ್ಯಕ್ಷ ನಿಂಗರಾಜ ಕೋಡಿಹಳ್ಳಿ ಬಾಲಮಂದಿರ ಹಾಗೂ ನಗರದ ಹೊರವಲಯದ ನಿರಾಶ್ರೀತ ಕುಟುಂಬಗಳಿಗೆ ಹಣ್ಣು ಹಂಪಲುಗಳನ್ನು ವಿತರಿಸಿದರು.












