ಚಪ್ಪರದಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಂಭ್ರಮದ 74ನೇ ಸ್ವಾತಂತ್ಯೋತ್ಸವ ದಿನ

  • 15 Jan 2024 , 3:33 AM
  • Mysuru
  • 227

ಮೈಸೂರು: ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಚಪ್ಪರದಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 74ನೇ ಸ್ವಾತಂತ್ಯೋತ್ಸವ ದಿನವನ್ನು ಸಂಭ್ರಮದಿಂದ ಆಚರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯೋಪಾಧ್ಯಾಯ ಶಿವಾನಂದ ನಾವೆಲ್ಲರೂ ದೇಶ ಸೇವೆ ಮಾಡುವುದನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕಿದೆ ಎಂದು ಹೇಳಿದರು ಈ ಸಂದರ್ಭದಲ್ಲಿ ಸಹ ಶಿಕ್ಷಕರಾದ ಮಹೇಶ್ ಸೇರಿದಂತೆ ಶಾಲಾ ಸಿಬ್ಬಂದಿ ವರ್ಗ, ಎಸ್.ಡಿ.ಎಂ.ಸಿ ಸದಸ್ಯರು, ಗ್ರಾಮಸ್ಥರು ಹಾಜರಿದ್ದರು.

promotions

promotions

Read More Articles