ಬ್ಯಾಡಗಿ ಕೃಷಿ ಮಾರುಕಟ್ಟೆ ಅಧ್ಯಕ್ಷ ಸ್ಥಾನಕ್ಕೆ ಅವಿರೋಧ ಆಯ್ಕೆ
- 15 Jan 2024 , 12:35 AM
- Haveri
- 141
ಹಾವೇರಿ: ಕರ್ನಾಟಕ ರಾಜ್ಯ ಕೃಷಿ ಮಾರಾಟ ಮಂಡಳಿ ಹಾವೇರಿ ಜಿಲ್ಲೆಯ ನೂತನ ಸದಸ್ಯರಾಗಿ ಬ್ಯಾಡಗಿ ಎಪಿಎಂಸಿ ಅಧ್ಯಕ್ಷ ವೀರಭದ್ರಪ್ಪ ಗೊಡಚಿ ಸೋಮವಾರ ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ ಎಂದು ಎಂದು ಕೃಷಿ ಮಾರಾಟ ಇಲಾಖೆ ಸಹಾಯಕ ನಿರ್ದೆಶಕ ಹಾಗೂ ಚುನಾವಣೆ ಅಧಿಕಾರಿ ಬಸವರಾಜ ಪರಮಶೆಟ್ಟಿ ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಶಾಸಕ ವೀರೂಪಾಕ್ಷಪ್ಪ ಬಳ್ಳಾರಿ, ಹಾವೇರಿ ಎಪಿಎಂಸಿ ಅಧ್ಯಕ್ಷ ಮಲ್ಲಿಕಾರ್ಜುನ ಹಾವೇರಿ, ಬಿಜೆಪಿ ಜಿಲ್ಲಾಧ್ಯಕ್ಷ ಸಿದ್ದರಾಜ ಕಲಕೋಟಿ, ಬ್ಯಾಡಗಿಯ ಎಪಿಎಂಸಿ ಸದಸ್ಯರಾದ ವಿಜಯ ಮಾಳಗಿ, ಶಿವಪ್ಪ ಕುಮ್ಮೂರು, ಉಪಸ್ಥಿತರಿದ್ದರು.












