ಯಾದಗಿರಿಯಲ್ಲಿ ಭೀಕರ ಅಪಘಾತ 5 ಸಾವು, 13 ಮಂದಿ ಗಂಭೀರ ಗಾಯ

ಯಾದಗಿರಿ: ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ 5 ಸಾವು, 13 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

promotions

ಕರ್ನಾಟಕದ ಯಾದಗಿರಿ ಜಿಲ್ಲೆಯ ಬಳಿಚಕ್ರ ಕ್ರಾಸ್ ಬಳಿ ನಿಂತಿದ್ದ ಟ್ರಕ್‌ಗೆ ಪ್ರಯಾಣಿಸುತ್ತಿದ್ದ ಕಾರು ಡಿಕ್ಕಿ ಹೊಡೆದ ಪರಿಣಾಮ ಐವರು ಸಾವನ್ನಪ್ಪಿದ್ದಾರೆ ಮತ್ತು 13 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಯಾದಗಿರಿ ಡಿವೈಎಸ್ಪಿ ತಿಳಿಸಿದ್ದಾರೆ.

promotions

Read More Articles