ಚಿಕ್ಕೋಡಿ ಬಿಜೆಪಿ ಜಿಲ್ಲಾ ಯುವ ಮೋರ್ಚಾ ವತಿಯಿಂದ ಗುರುವಾರ ರಕ್ತದಾನ ಶಿಬಿರ

ಬೆಳಗಾವಿ: ಜಿಲ್ಲೆಯ ಚಿಕ್ಕೋಡಿ ಪಟ್ಟಣದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಜನ್ಮ ದಿನದ ಪ್ರಯುಕ್ತ ದೇಶಾದ್ಯಂತ ಭಾರತೀಯ ಜನತಾ ಪಾರ್ಟಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದ್ದು, ಅದರಂತೆ ಚಿಕ್ಕೋಡಿ ಪಟ್ಟಣದಲ್ಲಿ ಬಿಜೆಪಿ ಜಿಲ್ಲಾ ಯುವ ಮೋರ್ಚಾ ವತಿಯಿಂದ ಗುರುವಾರ ದಿ.17 ರಂದು ಜಯಪ್ರಕಾಶ್ ನಾರಾಯಣ ಭವನ, ಜಿಲ್ಲಾ ಬಿಜೆಪಿ ಕಾರ್ಯಾಲಯದಲ್ಲಿ ರಕ್ತದಾನ ಶಿಬಿರನ್ನು ಏರ್ಪಡಿಸಲಾಗಿದೆ ಎಂದು ಪ್ರಕಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ದೀಪಕ ಪಾಟೀಲ 9632611008, ರಾಜು ಮಠಪತಿ 7411132287, ರಮೇಶ ಕಾಳನ್ನಾವರ 9731415237 ಇವರನ್ನು ಸಂಪರ್ಕಿಸಬಹುದಾಗಿದೆ.

promotions

promotions

Read More Articles