ಹಾವೇರಿ ಜಿಪಂ ಅಧ್ಯಕ್ಷ ಬಸನಗೌಡ ದೇಸಾಯಿ ಇನ್ನಿಲ್ಲ

  • 15 Jan 2024 , 5:02 AM
  • Haveri
  • 106

ಹಾವೇರಿ: ಜಿಲ್ಲಾ ಪಂಚಾಯತ್ ಅಧ್ಯಕ್ಷ ಬಸನಗೌಡ ಹನುಮಂತಗೌಡ ದೇಸಾಯಿ (52) ಶನಿವಾರ ನಿಧನರಾಗಿದ್ದಾರೆ. ರಾಜ್ಯದಲ್ಲಿ ಕೋವಿಡ್ ಸೋಂಕಿನ ಪ್ರಕರಣಗಳು ಹೆಚ್ಚುತ್ತಲೇ ಇದ್ದು ಶನಿವಾರ ಕೋವಿಡ್ ಸೋಂಕಿಗೆ ಹಾವೇರಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ಕೋವಿಡ್ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಬಸನಗೌಡ ದೇಸಾಯಿ ಅವರಿಗೆ 52 ವರ್ಷ ವಯಸ್ಸಾಗಿತ್ತು. ಕಳೆದ ಕೆಲವು ದಿನಗಳ ಹಿಂದೆ ಕೋವಿಡ್ ಸೋಂಕು ಇರುವುದು ದೃಢಪಟ್ಟಿತ್ತು. ಆದರೆ ನಿನ್ನೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೋರೊನಾ ಸೋಂಕಿನ ಪ್ರಕರಣಗಳು ಏರುತ್ತಲೇ ಇದ್ದು ಸಾರ್ವಜನಿಕರಲ್ಲಿ ಭಯ ಮೂಡಿಸಿದೆ.

promotions

promotions

Read More Articles