ಪುರಸಭೆ ಮಾಜಿ ಅಧ್ಯಕ್ಷ ಎ.ವೈ.ಬಳ್ಳಾರಿ ನಿಧನ

  • 17 Dec 2023 , 8:35 PM
  • Haveri
  • 139

ಬ್ಯಾಡಗಿ: ಪುರಸಭೆ ಮಾಜಿ ಅಧ್ಯಕ್ಷ ಎ.ವೈ.ಬಳ್ಳಾರಿ (84) ಶುಕ್ರವಾರ ತಡರಾತ್ರಿ ನಿಧನರಾಗಿದ್ದಾರೆ. ಮೃತರಿಗೆ ಪತ್ನಿ, ಇಬ್ಬರು ಪುತ್ರರು, ಇಬ್ಬರು ಪುತ್ರಿಯರು ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

promotions

promotions

Read More Articles