ಬಿಜೆಪಿ ರಾಷ್ಟ್ರೀಯ ಯುವ ಮೋರ್ಚಾ ಅಧ್ಯಕ್ಷರಾಗಿ ತೇಜಸ್ವಿ ಸೂರ್ಯ, ಪ್ರಧಾನ ಕಾರ್ಯದರ್ಶಿಯಾಗಿ ಸಿ.ಟಿ. ರವಿ ಆಯ್ಕೆ

  • 18 Dec 2023 , 1:39 AM
  • Delhi
  • 89

ನವದೆಹಲಿ: ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿಸೂರ್ಯ ಅವರನ್ನು ಯುವಮೋರ್ಚಾದರಾಷ್ಟ್ರೀಯಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಈ ಮೂಲಕ ತೇಜಸ್ವಿ ಸೂರ್ಯ ಈಗ ರಾಷ್ಟ್ರೀಯ ಮಟ್ಟದ ನಾಯಕನಾಗಿ ಬಡ್ತಿ ಪಡೆದಿದ್ದಾರೆ. ಬಿಜೆಪಿ ಹೈಕಮಾಂಡ್ ರಾಷ್ಟ್ರೀಯ ಮಟ್ಟದಲ್ಲಿ ಹೊಸ ಪದಾಧಿಕಾರಿಗಳನ್ನು ಘೋಷಣೆ ಮಾಡಿದ್ದು,

promotions

ಸಚಿವ ಸಿಟಿರವಿ ಅವರಿಗೂ ರಾಷ್ಟ್ರೀಯಪ್ರಧಾನಕಾರ್ಯದರ್ಶಿ ಆಗಿ ನೇಮಕ ಮಾಡುವ ಮೂಲಕ ರಾಷ್ಟ್ರ ಮಟ್ಟದಲ್ಲಿ ಉನ್ನತ ಜವಾಬ್ದಾರಿ ನೀಡಲಾಗಿದೆ. ಈ ಬಗ್ಗೆ ಬಿಜೆಪಿ ರಾಷ್ಡ್ರೀಯ ಅಧ್ಯಕ್ಷ ಜೆಪಿ ನಡ್ಡಾ ಪ್ರಕಟಣೆ ಹೊರಡಿಸಿದ್ದಾರೆ.

promotions

Read More Articles