ರೈತ ವಿರೋಧ ಮಸೂದೆ ಖಂಡಿಸಿ ವಿವಿಧ ಸಂಘಟನೆಗಳಿಂದ ಪ್ರತಿಭಟನೆ

ಬೆಳಗಾವಿ: ಕೇಂದ್ರ ಮತ್ತು ರಾಜ್ಯ ಸರ್ಕಾರ ಕೃಷಿ ಮತ್ತು ಎಪಿಎಂಸಿಗೆ ಸಂಬಂಧಿಸಿದಂತೆ ಹೊರಡಿಸಿರುವ ಕೃಷಿ ಕಾಯ್ದೆಗಳು ರೈತರ ವಿರೋಧಿಯಾಗಿವೆ ಎಂದು ಇಂದು ರಾಜ್ಯಾದ್ಯಂತ ಕರ್ನಾಟಕ ಬಂದ್ ಆಚರಿಸಲಾಗುತ್ತಿದೆ. ಇದರ ಬಿಸಿ ಬೆಳಗಾವಿ ನಗರಕ್ಕೂ ತಟ್ಟಿದೆ. ಈ ರೈತ ವಿರೋಧ ಮಸೂದೆ ಖಂಡಿಸಿ ರೈತಪರ ಸಂಘಟನೆಗಳು, ಕನ್ನಡಪರ ಹೋರಾಟಗಾರರು ಹಾಗೂ ದಲಿತ ಸಂಘಟನೆಗಳು,

promotions

ಈ ಕಾಯ್ದೆಯನ್ನು ಹಿಂಪಡೆಯುವಂತೆ ಆಗ್ರಹಿಸಿ ನಗರದ ಚನ್ನಮ್ಮ ವೃತ್ತದಲ್ಲಿ ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಪ್ರತಿಭಟನೆ ನಡೆಸಿದರು.

promotions

Read More Articles