ಈರಣ್ಣಾ ಕಡಾಡಿಗೆ ಗೌರವ ಸತ್ಕಾರ ಸಮಾರಂಭ

ಚಿಕ್ಕೋಡಿ: ರಾಜ್ಯ ಸಭಾ ಸದಸ್ಯರು , ರಾಜ್ಯ ರೈತ ಮೋರ್ಚಾ ಅಧ್ಯಕ್ಷರು , ನಮ್ಮ ಹಿರಿಯ ಮಾರ್ಗದರ್ಶಕರ ಈರಣ್ಣಾ ಕಡಾಡಿಯವರಿಗೆ ಭಾರತೀಯ ಜನತಾ ಪಾರ್ಟಿ ಚಿಕ್ಕೋಡಿ ಜಿಲ್ಲೆಯ ವತಿಯಿಂದ ನಗರದ ಬಿಜೆಪಿ ಕಾರ್ಯಾಲಯದಲ್ಲಿ ಗೌರವದ ಸತ್ಕಾರ ಮಾಡಲಾಯಿತು . ಈ ಸಂದರ್ಭದಲ್ಲಿ ಹುಕ್ಕೇರಿ ಶಾಸಕರಾದ ಉಮೇಶ್ ಕತ್ತಿಯವರು , ರಾಯಬಾಗ ಶಾಸಕರಾದ ದುರ್ಯೋಧನ ಐಹೊಳೆಯವರು ,ಚಿಕ್ಕೋಡಿ ಬಿಜೆಪಿ ಜಿಲ್ಲಾ ಅಧ್ಯಕ್ಷರಾದ ರಾಜೇಶ ನೇರ್ಲಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸತೀಶ್ ಅಪ್ಪಾಜಿಗೋಳ ಹಾಗೂ ರಮೇಶ್ ಖೇತಗೌಡರ , ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷರಾದ ಸತ್ಯಪ್ಪಾ ನಾಯಿಕ , ಕಾರ್ಯಾಲಯ ಕಾರ್ಯದರ್ಶಿ ಅಪ್ಪಾಸಾಹೇಬ ಚೌಗಲಾ , ಸಾಮಾಜಿಕ ಜಾಲತಾಣಗಳ ಜಿಲ್ಲಾ ಸಂಚಾಲಕರಾದ ಪ್ರಸಾದ್ ಪಚಂಡಿ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು .

promotions

promotions

Read More Articles