ಪ್ರೋ.ಎಸ್.ವಿ.ಸಂಕನೂರ ಪರ ಮತಯಾಚನೆ
- 15 Jan 2024 , 3:02 AM
- Haveri
- 119
ಬ್ಯಾಡಗಿ: ಪಟ್ಟಣದ ಟೀಚರ್ ಕಾಲೋನಿಯಲ್ಲಿ ಪಶ್ಚಿಮ ಪದವೀಧರ ಮತಕ್ಷೇತ್ರದ ಚುನಾವಣೆ ಅಭ್ಯರ್ಥಿ ಪ್ರೋ.ಎಸ್.ವಿ.ಸಂಕನೂರಗೆ ಮತನೀಡುವ ಮೂಲಕ ಬಿಜೆಪಿಗೆಲ್ಲಿಸುವಂತೆ ಪುರಸಭೆ ಸದಸ್ಯರು ಹಾಗೂ ಬಿಜೆಪಿ ಕಾರ್ಯಕರ್ತರು ಕರಪತ್ರ ಹಂಚಿ ಮನವಿ ಮಾಡಿದರು. ಈ ಸಂದರ್ಭದಲ್ಲಿ ಕಸಾಪ ಜಿಲ್ಲಾಧ್ಯ್ಯಕ್ಷ ಲಿಂಗಯ್ಯ ಹಿರೇಮಠ, ತಾಲೂಕಾಧ್ಯಕ್ಷ ಬಿ.ಎಂ.ಜಗಾಪುರ, ಸುರೇಶ ಆಸಾದಿ, ಪುರಸಭೆ ಸದಸ್ಯರಾದ ಪಕ್ಕೀರಮ್ಮ ಚಲವಾದಿ, ವಿನಯ ಹಿರೇಮಠ, ವಿಷ್ಣುಕಾಂತ ಬೆನ್ನೂರು ಸೇರಿದಂತೆ ಇತರರು ಉಪಸ್ಥಿತರಿ












