ದುರ್ಗಾಮಾತಾ ದೌಡ ಕಾರ್ಯಕ್ರಮಕ್ಕೆ ಚಾಲನೆ

ಬೈಲಹೊಂಗಲ: ಪಟ್ಟಣದಲ್ಲಿ ರವಿವಾರ ವಿಶ್ವಹಿಂದೂ ಪರಿಷತ್ ಹಾಗೂ ಭಜರಂಗದಳದಿಂದ ನಗರದ ದುರ್ಗಾಮಾತಾ ದೌಡ ಕಾರ್ಯಕ್ರಮಕ್ಕೆ ಶ್ರೀ ಗ್ರಾಮದೇವಿ ದೇವಸ್ಥಾನದಲ್ಲಿ ಮೂರುಸಾವಿರ ಮಠದ ಶ್ರೀ ನೀಲಕಂಠ ಸ್ವಾಮೀಜಿಗಳು ಹಾಗೂ ಮಾಜಿ ಶಾಸಕ ವಿಶ್ವನಾಥ ಪಾಟೀಲ್ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ವಿಶ್ವಹಿಂದೂ ಪರಿಷತ್ ಮತ್ತು ಬಜರಂಗದಳದ ಕಾರ್ಯಕರ್ತರು, ಹಿಂದೂ ಪರ ಸಂಘಟನೆಗಳ ಮುಖಂಡರು ಸೇರಿದಂತೆ ಇತರರು ಉಪಸ್ಥಿತರಿದ್ದರು

promotions

promotions

Read More Articles