ಚುನಾವಣೆ ಹತ್ತಿರ ಬಂದಾಗ ಎಚ್.ಡಿ.ಕುಮಾರಸ್ವಾಮಿ ಕಣ್ಣೀರು ಸುರಿಸುವುದು ಸಾಮಾನ್ಯ; ಸಿದ್ದರಾಮಯ್ಯ
- 15 Jan 2024 , 2:24 AM
- Dharwad
- 168
ಹುಬ್ಬಳ್ಳಿ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕುಮಾರಸ್ವಾಮಿಗೆ ಟಾಂಗ್ ನೀಡಿದ್ದಾರೆ. ಕುಮಾರಸ್ವಾಮಿ ವಿರುದ್ಧ ಕಿಡಿಕಾರಿರುವ ಸಿದ್ದರಾಮಯ್ಯ ಚುನಾವಣೆ ಹತ್ತಿರ ಬಂದಾಗ ಎಚ್.ಡಿ.ಕುಮಾರಸ್ವಾಮಿ ಅವರು ಕಣ್ಣೀರು ಸುರಿಸುವುದು, ಕಿರುಕುಳ ಕೊಟ್ಟಿದ್ದರು ಅನ್ನೋದು ಎಲ್ಲವೂ ರಾಜ್ಯದ ಜನರಿಗೆ ಸಾಮಾನ್ಯವಾಗಿದೆ.

ಚುನಾವಣೆ ಹತ್ತಿರ ಬಂದಾಗ ಎಚ್.ಡಿ.ಕುಮಾರಸ್ವಾಮಿ ಅವರು ಕಣ್ಣೀರು ಸುರಿಸುವುದು, ಕಿರುಕುಳ ಕೊಟ್ಟಿದ್ದರು ಅನ್ನೋದು ಎಲ್ಲವೂ ರಾಜ್ಯದ ಜನರಿಗೆ ಸಾಮಾನ್ಯವಾಗಿದೆ. ಅವರು ಸರಿಯಾಗಿ ಆಡಳಿತ ನಡೆಸಿದ್ದರೆ ಯಾರೂ ಪಕ್ಷ ಬಿಟ್ಟು ಹೋಗ್ತಾ ಇರಲಿಲ್ಲ. ಕುಣಿಯೋಕೆ ಬಾರದವಳು ನೆಲ ಡೊಂಕು ಅಂದಳಂತೆ ಹಾಗಾಯ್ತು ಇವರ ಕತೆ. #ಹುಬ್ಬಳ್ಳಿ

ಅವರು ಸರಿಯಾಗಿ ಆಡಳಿತ ನಡೆಸಿದ್ದರೆ ಯಾರೂ ಪಕ್ಷ ಬಿಟ್ಟು ಹೋಗ್ತಾ ಇರಲಿಲ್ಲ. ಕುಣಿಯೋಕೆ ಬಾರದವಳು ನೆಲ ಡೊಂಕು ಅಂದಳಂತೆ ಹಾಗಾಯ್ತು ಇವರ ಕತೆ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.










