ಅಂಬೇಡ್ಕರ್ ಭವನ ಕಟ್ಟಡ ನಿರ್ಮಾಣದ ಕಾಮಗಾರಿಗೆ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಚಾಲನೆ
- 15 Jan 2024 , 1:07 AM
- Belagavi
- 102
ಬೆಳಗಾವಿ: ತಾಲೂಕಿನ ಹಂಗರಗಾ ಗ್ರಾಮದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಅನುದಾನ ಹಾಗೂ ಪಂಚಾಯತ್ ರಾಜ್ ಇಂಜಿನಿಯರಿoಗ್ ಇಲಾಖೆಯ ಸಹಯೋಗದಲ್ಲಿ ಒಟ್ಟು ಹನ್ನೆರಡು ಲಕ್ಷ ರೂಗಳ ವೆಚ್ಚದಲ್ಲಿ ಅಂಬೇಡ್ಕರ್ ಭವನ ಕಟ್ಟಡ ನಿರ್ಮಾಣದ ಕಾಮಗಾರಿಗೆ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಭೂಮಿ ಪೂಜೆ ನೆರವೇರಿಸಿ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಗ್ರಾಮದ ಗುರು ಹಿರಿಯರು, ಯುವರಾಜಣ್ಣಾ ಕದಂ, ಮಹೇಶ ಕೋಲಕಾರ, ಗೋಪಾಲ್ ಕಾಂಬಳೆ, ಮಲ್ಲೇಶ ಚೌಗುಲೆ, ಬಾಳಕೃಷ್ಣ, ದೀಲಿಪ್ ಕಾಂಬಳೆ, ಕುರುಂಡಿ, ಗುಂಡು, ಬಾಳು ಪಾಟೀಲ, ಅರ್ಜುನ ಪಾಟೀಲ, ಬಸವಣ್ಣಿ, ರಾಮಚಂದ್ರ, ಕಲ್ಲಪ್ಪ, ಭೀಮಸೇನ, ಶಿವಾಂಗಿ ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.











