ನಾಮಪತ್ರ ಸಲ್ಲಿಸಲು ಸಜ್ಜಾದ ಘಟಾನುಗಟಿ ನಾಯಕರು

ಬೆಳಗಾವಿ: ಜಿಲ್ಲೆಯ ಪ್ರತಿಷ್ಠಿತ ಡಿಸಿಸಿ ಬ್ಯಾಂಕ್ ಚುನಾವಣೆ ನವೆಂಬರ್ 6 ರಂದು ನಡೆಯಲಿರೋ ಡಿಸಿಸಿ ಬ್ಯಾಂಕ್ ಚುನಾವಣೆಗೆ ಕೃಷಿ ಪತ್ತಿನ ಸಹಕಾರ ಸಂಘಗಳಿಂದ ನಾಮಪತ್ರ ಸಲ್ಲಿಸಲಿದ್ದಾರೆ ಇಂದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನ ಹಿನ್ನೆಲೆ ಇಂದು ಬೆಳಗಾವಿಗೆ ಘಟಾನುಗಟಿ ನಾಯಕರ ಆಗಮನ ವಾಗಿದೆ,ಕೊರೊನಾದ ನಡುವೆ ಪ್ರತಿಷ್ಟಿತ ಕಣ ರೆಡಿ ಯಾಗಲಿದೆ. ಡಿಸಿಎಂ ಲಕ್ಷ್ಮಣ ಸವದಿ, ವಿಧಾನಸಭೆ ಡೆಪ್ಯುಟಿ ಸ್ಪೀಕರ್ ಆನಂದ ಮಾಮನಿ, ಶಾಸಕ ಮಹಾಂತೇಶ ದೊಡ್ಡಗೌಡ, ಮಾಜಿ ಶಾಸಕ ಅರವಿಂದ ಪಾಟೀಲ್ ಇಂದು ನಾಮಪತ್ರ ಸಲ್ಲಿಸಲಿದ್ದಾರೆ

promotions

promotions

Read More Articles