ಉಪಚುನಾವಣೆ ನಂತರ ಸಿಎಂ ಬದಲಾವಣೆ; ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್
- 15 Jan 2024 , 2:04 AM
- Bengaluru
- 124
ಬೆಂಗಳೂರು: ಉಪ ಚುನಾವಣೆಯ ನಂತರ ಸಿಎಂ ಸ್ಥಾನದಿಂದ ಯಡಿಯೂರಪ್ಪ ಅವರನ್ನು ಬದಲಾವಣೆ ಮಾಡುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ. ದೆಹಲಿಯಿಂದ ನನಗೆ ದೊರೆತಿರುವ ಮಾಹಿತಿ ಪ್ರಕಾರ ಉಪಚುನಾವಣೆ ನಂತರ ಬಿಜೆಪಿಯಲ್ಲಿ ಸಿಎಂ ಬದಲಾವಣೆ ಮಾಡ್ತಾರೆ.

ದೆಹಲಿಯಿಂದ ನನಗೆ ದೊರೆತಿರುವ ಮಾಹಿತಿ ಪ್ರಕಾರ ಉಪಚುನಾವಣೆ ನಂತರ ಬಿಜೆಪಿಯಲ್ಲಿ ಸಿಎಂ ಬದಲಾವಣೆ ಮಾಡ್ತಾರೆ. I am very confident ಯಡಿಯೂರಪ್ಪ ಬದಲಾಗ್ತಾರೆ. ನಾನು ಅವರ ಮೇಲೆ ಭ್ರಷ್ಟಾಚಾರದ ಆರೋಪ ಮಾಡಿದ್ದು ಒಂದು ಕಾರಣ, ಇದರ ಜೊತೆಗೆ ಬೇರೆ ಹಲವು ಕಾರಣಗಳೂ ಇವೆ. 1/3#Mysuru

Iamveryconfident ಯಡಿಯೂರಪ್ಪ ಬದಲಾಗ್ತಾರೆ. ನಾನು ಅವರ ಮೇಲೆ ಭ್ರಷ್ಟಾಚಾರದ ಆರೋಪ ಮಾಡಿದ್ದು ಒಂದು ಕಾರಣ, ಇದರ ಜೊತೆಗೆ ಬೇರೆ ಹಲವು ಕಾರಣಗಳೂ ಇವೆ ಎಂದು ಟ್ವೀಟ್ ಮಾಡುವ ಮೂಲಕ ಜನರಲ್ಲಿ ಕುತೂಹಲ ಮೂಡಿಸಿದ್ದಾರೆ.










