ಬೆಳಗಾವಿ ಹಿಂಡಲಗಾ ಕಾರಾಗೃಹಕ್ಕೆ ಮಾಜಿ ಸಚಿವ ವಿನಯ ಕುಲಕರ್ಣಿ
- 15 Jan 2024 , 12:24 AM
- Belagavi
- 105
ಬೆಳಗಾವಿ: ಯೋಗೀಶಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೆ ಒಳಗಾಗಿರುವ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರನ್ನು ನ್ಯಾಯಾಂಗ ಬಂಧನ ನೀಡಿ ಎಂದು ಧಾರವಾಡ 3 ನೆ ಹೆಚ್ಚುವರಿ ಸೆಷನ್ಸ್ ಕೋರ್ಟ್ ಆದೇಶ ಹೊರಡಿಸಿದ ಹಿನ್ನೆಲೆ ಇಂದು ಗುರುವಾರ ಸಂಜೆ 8.15ಕ್ಕೆ ಬೆಳಗಾವಿ ಹಿಂಡಲಗಾ ಕಾರಾಗೃಹಕ್ಕೆ ರವಾನೆ ಮಾಡಲಾಗಿದೆ.












