ಮೊಹಮ್ಮದ್ ಘೌಸ್ ನಿಧನ

ಹೈದರಾಬಾದ್: ಭಾರತದ ವೇಗಿ ಬೌಲರ್ ಮೊಹಮ್ಮದ್ ಸಿರಾಜ್ ಅವರ ತಂದೆ ಮೊಹಮ್ಮದ್ ಘೌಸ್ ನಿಧನರಾಗಿದ್ದಾರೆ. ದೀರ್ಘ ಕಾಲದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಘೌಸ್ ಶುಕ್ರವಾರ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. 

promotions

promotions

Read More Articles