ಟಿಮ್ ಇಂಡಿಯಾಗೆ ಶಾಖ; ರೋಹಿತ್ ಶರ್ಮಾ ಮತ್ತು ಇಶಾಂತ್ ಶರ್ಮಾ ಆಸಿಸ್ ಸರಣಿಯಿಂದ ಔಟ್

  • 2 Jan 2024 , 8:05 AM
  • Delhi
  • 127

ನವದೆಹಲಿ: ಭಾರತ ಮತ್ತು ಆಸ್ಟ್ರೇಲಿಯಾ ಸರಣಿಯಲ್ಲಿ ಭಾರತದ ಅನುಭವಿ ಆಟಗಾರರಾದ ರೋಹಿತ್ ಶರ್ಮಾ ಮತ್ತು ಇಶಾಂತ್ ಶರ್ಮಾ ಆಡುವ ಸಾಧ್ಯತೆಗಳು ತೀರಾ ಕಡಿಮೆಯಿವೆ. ಈ ಇಬ್ಬರು ಗಾಯದಿಂದ ಬಳಲುತ್ತಿರುವ ಹಿನ್ನೆಲೆಯಲ್ಲಿ ಫಿಟ್‌ ಆಗಲು ಕನಿಷ್ಠ ಒಂದು ತಿಂಗಳ ಅಗತ್ಯವಿರುವುದರಿಂದ ಭಾರತ ಮತ್ತು ಆಸ್ಟ್ರೇಲಿಯಾ ಪಂದ್ಯಗಳನ್ನು ಅವರು ಆಡುವುದು ಅನುಮಾನ ಎಂದು ಬಿಸಿಸಿಐ ಮೂಲಗಳು ಹೇಳಿವೆ. ಈ ಇಬ್ಬರೂ ಆಟಗಾರರು ಸದ್ಯ ಬೆಂಗಳೂರಿನಲ್ಲಿರುವ ರಾಷ್ಟ್ರೀಯ ಕ್ರಿಕೆಟ್‌ ಅಕಾಡೆಮಿಯಲ್ಲಿ (ಎನ್‌ಸಿಎ) ಪುನಶ್ಚೇತನ ತರಬೇತಿಯಲ್ಲಿ ಪಾಲ್ಗೊಂಡಿದ್ದಾರೆ

promotions

promotions

Read More Articles