ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ 6.86 ಕೋಟಿ ರೂಪಾಯಿ ಅನುದಾನ ಮಂಜೂರು.

ಚಿಕ್ಕೋಡಿ ಸದಲಗಾ ಮತಕ್ಷೇತ್ರದ ಹಿರೇಕೋಡಿ ಗ್ರಾಮದ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಕಟ್ಟಡ ನಿರ್ಮಾಣಕ್ಕೆ ವಾಯುವ್ಯ ಶಿಕ್ಷಕರ ಮತಕ್ಷೇತ್ರದ ಶಾಸಕರು ಹಾಗೂ ಕರ್ನಾಟಕ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿಗಳಾದ ಪ್ರಕಾಶ ಹುಕ್ಕೇರಿ ಹಾಗೂ ಶಾಸಕರಾದ  ಗಣೇಶ  ಹುಕ್ಕೇರಿ ಅವರ ಪ್ರಯತ್ನದಿಂದ ಮಂಜೂರಾದ 6.86 ಕೋಟಿ ರೂಪಾಯಿ ಅನುದಾನದ ಆದೇಶ ಪ್ರತಿಯನ್ನು ಪ್ರಕಾಶ ಹುಕ್ಕೇರಿ ಅವರು ಹಸ್ತಾಂತರಿಸಿದರು.

promotions

ಈ ವೇಳೆ ಜಿಲ್ಲಾ ಪಂಚಾಯತ್ ಸದಸ್ಯರು, ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.

promotions

Read More Articles