MCD ಎಲೆಕ್ಷನ್ಸ್ ಬಿಜೆಪಿಗೆ ಮಣ್ಣು ಮುಕ್ಕಿಸಿದ ಆಮ ಆದ್ಮಿ ಪಾರ್ಟಿ

ದೆಹಲಿ :ನೂತನ ಮೇಯರ್ ಆಗಿ ಎಎಪಿಯ ಶೆಲ್ಲಿ ಒಬೆರಾಯ್ ಆಯ್ಕೆಯಾಗಿದ್ದಾರೆ.  ಮೇಯರ್ ಚುನಾವಣೆಗೆ ಚಲಾವಣೆಯಾದ ಒಟ್ಟು 266 ಮತಗಳಲ್ಲಿ ಎಎಪಿ ಅಭ್ಯರ್ಥಿ 150 ಮತಗಳನ್ನು ಪಡೆದರೆ, ಬಿಜೆಪಿ ಅಭ್ಯರ್ಥಿ ರೇಖಾ ಗುಪ್ತಾ 116 ಮತಗಳಿಂದ ಹಿಂದುಳಿದಿದ್ದಾರೆ.  

promotions

ಪಕ್ಷದ ಮೇಲಿನ ನಂಬಿಕೆಯನ್ನು ಮತ್ತೊಮ್ಮೆ ಮರುಸ್ಥಾಪಿಸಿದಕ್ಕಾಗಿ ದೆಹಲಿ ಮತದಾರರಿಗೆ ಎಎಪಿ ಧನ್ಯವಾದಗಳನ್ನು ಅರ್ಪಿಸಿದೆ.  

promotions

ಗೂಂಡಾಗಳು ಸೋತರು, ಸಾರ್ವಜನಿಕರು ಗೆದ್ದರು.

 ಇಂದು ದೆಹಲಿಯ ಮುನ್ಸಿಪಲ್ ಕಾರ್ಪೊರೇಶನ್‌ನಲ್ಲಿ ದೆಹಲಿಯ ಜನರು ಗೆದ್ದಿದ್ದಾರೆ ಮತ್ತು ಗೂಂಡಾಗಿರಿಯನ್ನು ಸೋಲಿಸಿದ್ದಾರೆ.
ಶೆಲ್ಲಿ ಮೇಯರ್ ಆಗಿ ಆಯ್ಕೆಯಾದ ದೆಹಲಿಯ ಜನತೆಗೆ ಅಭಿನಂದನೆಗಳು ಎಂದು ಅರವಿಂದ್ ಕೇಜ್ರಿವಾಲ್ ಟ್ವೀಟ್ ಮಾಡಿದ್ದಾರೆ .

ಗೂಂಡಾಗಳು ಸೋತರು, ಸಾರ್ವಜನಿಕರು ಗೆದ್ದರು.

ದೆಹಲಿಯ ಮುನ್ಸಿಪಲ್ ಕಾರ್ಪೊರೇಷನ್‌ನಲ್ಲಿ ಆಮ್ ಆದ್ಮಿ ಪಕ್ಷದ ಮೇಯರ್ ಆಗಿದ್ದಕ್ಕಾಗಿ ಎಲ್ಲಾ ಕಾರ್ಯಕರ್ತರಿಗೆ ಅಭಿನಂದನೆಗಳು ಮತ್ತು ಮತ್ತೊಮ್ಮೆ ದೆಹಲಿಯ ಜನತೆಗೆ ಹೃದಯಪೂರ್ವಕ ಕೃತಜ್ಞತೆಗಳು ಎಂದು ಮನೀಶ್ ಸಿಸೋಡಿಯಾ ಟ್ವೀಟ್ ಮಾಡಿದ್ದಾರೆ.

Read More Articles