ಬೆಂಗಳೂರು: ಕೊರೋನಾ ಸೋಂಕಿನ ಭೀತಿಯ ನಡುವೆಯೂ ಈ ಭಾರಿ ಎರಡು ಹಂತದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ನಡೆಯಲಿದೆ. ಚುನಾವಣೆಯಲ್ಲಿ ನಾಮಪತ್ರದ ಜೊತೆಗೆ ಕೆಲ ದಾಖಲೆಗಳನ್ನು ಚುನಾವನೆಗೆ ಸ್ಪರ್ಧಿಸುವ ಅಭ್ಯರ್ಥಿಗಳು ಸಲ್ಲಿಸುವುದು ಕಡ್ಡಾಯವಾಗಿದೆ. ಹಾಗಾದ್ರೆ ಆ ದಾಖಲೆಗಳು ಯಾವವು ?
ಮತಪತ್ರದಲ್ಲಿ ಮುದ್ರಿಸಬೇಕಾದ ಹೆಸರಿನ ಬಗ್ಗೆ ಲಿಖಿತ ಪತ್ರ
ಅಭ್ಯರ್ಥಿಗಳು ಚುನಾವಣಾಧಿಕಾರಿಗಳಿಗೆ ಸಲ್ಲಿಸಬೇಕಾದ ಹೆಚ್ಚುವರಿ ಮಾಹಿತಿ
ಠೇವಣಿ ಹಣ ಸಾಮಾನ್ಯ ಸ್ಥಾನಕ್ಕೆ ರೂ.200, ಮೀಸಲಿರಿಸಿದ ಸ್ಥಾನಗಳಿಗೆ ರೂ.100 ( ಎಸ್.ಸಿ, ಎಸ್.ಟಿ, ಬಿಸಿಎ, ಬಿಸಿಬಿ ಪ್ರವರ್ಗಗಳಿಗೆ ಮತ್ತು ಮಹಿಳೆಯರಿಗೆ)