ಸರ್ಫೇಸ್ -ಟು- ಏರ್ ಕ್ಷಿಪಣಿ ಪರೀಕ್ಷೆ ಯಶಸ್ವಿ

  • 15 Jan 2024 , 1:20 AM
  • Odisha
  • 111

ಒಡಿಶಾ : ಮಧ್ಯಮ ಶ್ರೇಣಿಯ ಸರ್ಫೇಸ್ ಟು ಏರ್ ಕ್ಷಿಪಣಿಯನ್ನು ಯಶಸ್ವಿಯಾಗಿ ಪರೀಕ್ಷಿಸಲಾಗಿದೆ. ಇಲ್ಲಿನ ಚಂಡೀಪುರದ ಇಂಟಿಗ್ರೇಟೆಡ್ ಟೆಸ್ಟ್ ರೇಂಜನಲ್ಲಿ ಈ ಕ್ಷಿಪಣಿಯನ್ನು ಉಡಾಯಿಸಲಾಗಿದೆ.

ಈ ಕ್ಷಿಪಣಿ ಅತಿ ವೇಗದ ಮಾನವ ರಹಿತ ವೈಮಾನಿಕ ಗುರಿಯನ್ನು ನಾಶ ಪಡಿಸುವ ಸಾಮರ್ಥ್ಯ ಹೊಂದಿದೆ. ಈ ಕ್ಷಿಪಣಿಯನ್ನು ಭಾರತ ಮತ್ತು ಇಸ್ರೇಲ್ ಸಹಯೋಗದೊಂದಿಗೆ ಅಭಿವೃದ್ಧಿಪಡಿಸಲಾಗಿದೆ ಎಂದು ರಕ್ಷಣಾ ಇಲಾಖೆಯ ಮೂಲಗಳು ತಿಳಿಸಿವೆ.

Read All News