ಜೊಲ್ಲೆ ದಂಪತಿಯಿಂದ ಪ್ರತಿಜ್ಞಾ ವಿಧಿ ಸ್ವೀಕಾರ

  • 15 Jan 2024 , 1:32 AM
  • Bengaluru
  • 111
ಬೆಂಗಳೂರು: ದೇಶದ ಜನರು ಸ್ವದೇಶಿ ವಸ್ತು ಬಳಸಿ ಭಾರತ ಉಳಿಸಿ ಎಂಬ ಅಭಿಯಾನದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ನಿಪ್ಪಾಣಿ ಶಾಸಕಿ ಶಶಿಕಲಾ ಜೊಲ್ಲೆ ಹಾಗೂ ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಸಂಸದ ಅಣ್ಣಾಸಾಹೇಬ್ ಜೊಲ್ಲೆ ಅವರು ತಮ್ಮ ಆಪ್ತರ ಜೊತೆ ಬೆಂಗಳೂರಿನ ತಮ್ಮ ನಿವಾಸದಲ್ಲಿ ಪ್ರತಿಜ್ಞೇ ಸ್ವೀಕರಿಸಿದರು.

Read All News