ಎಲ್ಲ ಮಾದರಿಯ ಕ್ರಿಕೆಟ್‌ಗೆ ವಿದಾಯ ಘೋಷಿಸಿದ ಯೂಸಿಫ್ ಪಠಾಣ್

  • 15 Jan 2024 , 6:46 AM
  • Delhi
  • 125

ದೆಹಲಿ: ಭಾರತ ಕ್ರಿಕೆಟ್ ತಂಡದ ಸ್ಫೋಟಕ ಆಟಗಾರ, ಭಾರತದ ಆಲ್ ರೌಂಡರ್ ಯೂಸಿಫ್ ಪಠಾಣ್ ಶುಕ್ರವಾರ ಎಲ್ಲಾ ಮಾದರಿಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಟ್ವಿಟ್ ಮಾಡಿರುವ ಅವರು, ‘ನನ್ನ ಕುಟುಂಬ, ಸ್ನೇಹಿತರು, ಅಭಿಮಾನಿಗಳು, ತಂಡಗಳು, ತರಬೇತುದಾರರು ಮತ್ತು ಇಡೀ ದೇಶಕ್ಕೆ ಸಂಪೂರ್ಣ ವಾಗಿ ಧನ್ಯವಾದಗಳನ್ನು ಅರ್ಪಿಸುತ್ತೇನೆ’ ಎಂದು ತಿಳಿಸಿದ್ದಾರೆ. ಈ ಮೂಲಕ ಎಲ್ಲಾ ಮಾದರಿಯ ಕ್ರಿಕೆಟ್‌ಗೆ ಯೂಸೂಫ್ ಪಠಾಣ್ ನಿವೃತ್ತಿ ಘೋಷಿಸಿದ್ದಾರೆ.

Read All News