ವಿಧಾನಪರಿಷತ್ ಗೆ ಅವಿರೋಧವಾಗಿ ಆಯ್ಕೆಯಾದ ಮುನಿರಾಜು ಗೌಡ

  • 14 Jan 2024 , 10:07 PM
  • Bengaluru
  • 101

ಬೆಂಗಳೂರು: ವಿಧಾನಪರಿಷತ್ ಗೆ ಮುನಿರಾಜು ಗೌಡ ಅವಿರೋಧ ಆಯ್ಕೆ ಆಗಿದ್ದಾರೆ. ವಿಧಾನಸಭೆಯ ಸದಸ್ಯರಿಂದ ವಿಧಾನಪರಿಷತ್ತಿಗೆ ಒಬ್ಬ ಸದಸ್ಯರನ್ನು ಆಯ್ಕೆ ಮಾಡಲು ನಿಗದಿಯಾಗಿದ್ದ ಉಪಚುನಾವಣೆ ಕಣದಲ್ಲಿ ಬಿಜೆಪಿಯ ಮುನಿರಾಜು ಗೌಡ ಪಿ.ಎಂ. ಅವರು ಒಬ್ಬರು ಮಾತ್ರ ಇದಿದ್ದರಿಂದ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ಬಗ್ಗೆ ಚುನಾವಣಾಧಿಕಾರಿ ಹಾಗೂ ವಿಧಾನಸಭಾ ಕಾರ್ಯದರ್ಶಿ ವಿಶಾಲಾಕ್ಷಿ ಅಧಿಕೃತವಾಗಿ ಘೋಷಿಸಿದ್ದಾರೆ.

Read All News