ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಸಿಐಎಸ್ಎಫ್ 52ನೇ ರೈಸಿಂಗ್ ಡೆಯಂದು ಶುಭಾಶಯ ಕೋರಿದ್ದಾರೆ. ರಾಷ್ಟ್ರೀಯ ಸುರಕ್ಷತೆ ಮತ್ತು ಪ್ರಗತಿಯನ್ನು ಹೆಚ್ಚಿಸುವಲ್ಲಿ ಸಿಐಎಸ್ಎಫ್ ಸಿಬ್ಬಂದಿಗಳ ಪಾತ್ರ ಮಹತ್ವದ್ದಾಗಿದೆ ಎಂದು ಕೊಂಡಾಡಿ. ಈ ರೈಸಿಂಗ್ ದಿನದಂದು, ಧೈರ್ಯಶಾಲಿ ಸಿಐಎಸ್ಎಫ್ ಸಿಬ್ಬಂದಿ ಮತ್ತು ಅವರ ಕುಟುಂಬಗಳಿಗೆ ಶುಭಾಶಯಗಳನ್ನು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.