ಬೆಳಗಾವಿ :ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ಸಹಾಯಕ ಚುನಾವಣಾಧಿಕಾರಿಗಳ ಕಚೇರಿಯಲ್ಲಿ ಆರಂಭಿಸಲಾಗಿರುವ ಮಾದರಿ ನೀತಿ ಸಂಹಿತೆ(ಎಂ.ಸಿ.ಸಿ)ಗೆ ಸಂಬಂಧಿಸಿದಂತೆ ಆರಂಭಿಸಲಾಗಿರುವ ಕಂಟ್ರೋಲ್ ರೂಮ್ ದೂರವಾಣಿ ಸಂಖ್ಯೆಗಳು.
ನೀತಿಸಂಹಿತೆ ಉಲ್ಲಂಘನೆ ಕುರಿತ ದೂರು/ಮಾಹಿತಿಯನ್ನು ಸಾರ್ವಜನಿಕರು ನೀಡಬಹುದು ಎಂದು ಜಿಲ್ಲಾ ಚುನಾವಣಾಧಿಕಾರಿ ಎಂ.ಜಿ.ಹಿರೇಮಠ ತಿಳಿಸಿದ್ದಾರೆ.