ಸಿಎಂ ಸಮ್ಮುಖದಲ್ಲಿ ನಾಮಪತ್ರ ಸಲ್ಲಿಸಿದ ಮಂಗಲಾ

  • 2 Jan 2024 , 4:17 AM
  • Belagavi
  • 131

ಬೆಳಗಾವಿ: ಲೋಕಸಭಾ ಉಪಚುನಾವಣೆಯ ಬಿಜೆಪಿ ಅಭ್ಯರ್ಥಿ ಮಂಗಲಾ ಅಂಗಡಿ ಅವರು ಮಂಗಳವಾರ ಬಿಜೆಪಿ ರಾಜ್ಯಾಧ್ಯಕ್ಷ ನಳಿನಕುಮಾರ ಕಟೀಲ್, ಸಿಎಂ ಬಿ.ಎಸ್.ಯಡಿಯೂರಪ್ಪ, ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ವಿಧಾನಸಭಾ ಉಪಸಭಾಪತಿ ಆನಂದ ಮಾಮನಿ ಹಾಗೂ ಶಾಸಕರಾರ ಅನಿಲ್ ಬೆನಕೆ, ಅಭಯ ಪಾಟೀಲ ಸಮ್ಮುಖದಲ್ಲಿ ಡಿಸಿ, ಚುನಾವಣಾಧಿಕಾರಿ ಡಾ. ಹರೀಶ್ ಕುಮಾರಗೆ ನಾಮಪತ್ರ ಸಲ್ಲಿಸಿದರು.

Read All News