ರಾಜ್ಯದಲ್ಲಿ ಕೊರೋನಾಗೆ ಮೊದಲ ಪೋಲಿಸ್ ಬಲಿ

  • 14 Jan 2024 , 11:20 PM
  • Bengaluru
  • 126
ಬೆಂಗಳೂರು: ಕೊರೋನಾ ಮಹಾಮಾರಿಗೆ ರಾಜ್ಯದಲ್ಲಿ ಮೊದಲ ಪೋಲಿಸ್ ಸಾವನಪ್ಪಿದ್ದು ವಿ.ವಿ.ಪುರಂ ಸಂಚಾರಿ ಠಾಣೆ ಎಎಸ್ಐ ಯಾಗಿದ್ದಾರೆ ಅವರ ಮರಣೋತ್ತರ ಪರೀಕ್ಷೆ ನಡೆಸಿದಾಗ ಕೊರೋನಾ ಸೋಂಕು ಇರುವದು ದೃಢವಾಗಿದೆ.ಕೆಲವೆ ದಿನಗಳಲ್ಲಿ ನಿವೃತ್ತಿ ಹೊಂದಲಿದ್ದ ಅವರು ಮನೆಯಲ್ಲೆ ಕುಸಿದು ಬಿದ್ದು ಸಾವನಪ್ಪಿದ್ದಾರೆ. ಮತ್ತೊಂದು ಪ್ರಮುಖ ಸಂಗತಿ ಎಂದರೆ ಅದೇ ಠಾಣೆಯ ಮತ್ತೊಬ್ಬ ಸಿಬ್ಬಂದಿಗೆ ಸೋಂಕು ತಗುಲಿದ್ದು ಪೋಲಿಸ್ ಠಾಣೆಯಲ್ಲಿ ಆತಂಕ ಸೃಷ್ಟಿ ಯಾಗಿದೆ. ಹಿರಿಯ ಅಧಿಕಾರಿಗಳ ಸಭೆ ನಡೆಸಿ ಇಡೀ ಪೊಲೀಸ್ ಠಾಣೆಯನ್ನು ಸೀಲ್ ಡೌನ ಮಾಡಲಾಗಿದೆ. ಕರ್ತವ್ಯ ನಿರ್ವಹಿಸುತ್ತಿದ್ದವರನ್ನು ಕ್ವಾರಂಟೈನ್ ಮಾಡಲಾಗಿದೆ.

Read All News