ಬೆಳಗಾವಿ ಕ.ವಿ.ಪ್ರ.ನಿ.ನಿ. ವತಿಯಿಂದ ತುರ್ತು ನಿರ್ವಹಣಾ ಕಾರ್ಯಗಳನ್ನು ಕೈಗೊಳ್ಳುತ್ತಿರುವುದರಿಂದ 18.04.2021 ರಂದು ಬೆಳಿಗ್ಗೆ 09.00 ಘಂಟೆಯಿAದ ಸಾಯಂಕಾಲ 05.00 ಘಂಟೆಯವರೆಗೆ 110 ಕೆ.ವ್ಹಿ.
ಮಚ್ಛೆ ಉಪಕೇಂದ್ರದಿAದ ಸರಬರಾಜು ಆಗುವ ಬೆಳಗಾವಿ ತಾಲೂಕಿನ ಬಳಗಾಮಟ್ಟಿ, ಕುಟ್ಟಲವಾಡಿ, ಬಾಮನವಾಡಿ, ನಾವಗೆ, ಜಾನೇವಾಡಿ, ಬಾದರವಾಡಿ, ರಣಕುಂಡೆ, ಕರ್ಲೇ, ಕಿನಯೇ, ಸಂತಿ ಬಸ್ತವಾಡ, ಕಾಳೇನಟ್ಟಿ, ವಾಘವಾಡೆ, ರಂಗಧೋಳಿ, ಮಾರ್ಕಂಡೇಯ ನಗರ, ವಾಲ್ಮೀಕಿ ನಗರ, ತೀರ್ಥಕುಂಡೆ, ಹುಂಚ್ಯಾನಟ್ಟಿ, ಅಶೋಕ ಐರನ್ ಕಾಲನಿ, ಸಂತಿ ಬಸ್ತವಾಡ, ವಾಘವಾಡೆ, ನಾವಗೆ ಹಾಗೂ ಮಚ್ಚೆ ಔದ್ಯೋಗಿಕ ಕ್ಷೇತ್ರಗಳಿಗೆ ಹಾಗೂ ಖಾನಾಪೂರ ತಾಲೂಕಿನ ಉಚವಡಾ.
ಕುಸಮಳಿ, ಬೈಲೂರ, ಮೊರಬ, ಜಾಂಬೋಟಿ, ಓಲಮನಿ, ವಡಗಾಂವ, ದಾರೋಳಿ, ಚಾಪೋಲಿ, ಕಾಪೋಲಿ, ಮುಡವಿ, ಹಬ್ಬಾನಟ್ಟಿ, ದೇವಾಚಿಹಟ್ಟಿ, ತೋರಾಳಿ, ಗೋಲ್ಯಾಳಿ, ಬೆಟಗೇರಿ, ತಳೇವಾಡಿ, ಅಮಟೆ, ಕಾಲಮನಿ, ಚಿಕಲೆ, ಕಣಕುಂಬಿ, ಗವಸೆ, ಅಮಗಾಂವ, ಬೇಟ್ನೆ, ಪಾರವಾಡ, ಚಿಗುಳೆ, ಮಾನ, ಸಡಾ, ಚೋರ್ಲಾ, ಹಳೆ ಹಾಗೂ ಹೊಸ ಹುಳಂದ ಗ್ರಾಮಗಳಿಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಹುವಿಸಕಂ ನಿಗಮದ ಕಾರ್ಯನಿರ್ವಾಹಕ ಇಂಜಿನೀಯರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.