ನೂತನ ಅಧ್ಯಕ್ಷರಿಂದ ಶಾಸಕ ಟಿ ರಘುಮೂರ್ತಿ ಅವರಿಗೆ ಅಭಿನಂದನೆ

  • 17 Dec 2023 , 11:24 PM
  • Chitradurga
  • 181
ಚಿತ್ರದುರ್ಗ: ನೂತನ ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದ ಶ್ರೀಮತಿ ಶಶಿಕಲಾ ಸುರೇಶ್ ಬಾಬು ರವರು ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಟಿ ರಘುಮೂರ್ತಿ ಅವರನ್ನು ಅಭಿನಂದಿಸಿದರು.

Read All News