ಬೆಳಗಾವಿ: ಜಿಲ್ಲೆಯಲ್ಲಿ ಕೊರೋನಾ ಕೊರೋನಾ ರಣಕೇಕೆ ಮುಂದುವರೆದಿದ್ದು, 613 ಪ್ರಕರಣಗಳು ಬೆಳಕಿಗೆ ಬಂದಿದ್ದು, ಭಾನುವಾರವೂ ಸಹ ಇಬ್ಬರು ಮೃತಪಟ್ಟಿದ್ದಾರೆ