ಬೆಂಗಳೂರು: ಜಾಗತಿಕ ಲಿಂಗಾಯತ ಮಹಾಸಭಾದ ಸಾಗರೋತ್ತರ ಘಟಕದಿಂದ ಬಸವ ಜಯಂತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಆನ್ ಲೈನ್ ಮೂಲಕ ಈ ಕಾರ್ಯಕ್ರಮ ನಡೆಯಲಿದೆ. ಜೂಮ್ ಮೂಲಕ ಈ ಕಾರ್ಯಕ್ರಮ ವೀಕ್ಷಿಸಬಹುದಾಗಿದ್ದು, 82109464913 ಐಡಿ ಮತ್ತು 958725 ಪಾಸ್ ವರ್ಡ್ ಬಳಸಬೇಕು ಎಂದು ಜಾಗತಿಕ ಲಿಂಗಾಯತ ಮಹಾಸಭೆಯು ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.