ರಾಜ್ಯದಲ್ಲಿ ನಾಳೆಯಿಂದ ಭಾರೀ ಮಳೆ ಸಾಧ್ಯತೆ! ಹವಾಮಾನ ಇಲಾಖೆ ಮುನ್ಸೂಚನೆ
- 19 Dec 2023 , 5:21 AM
- Bengaluru
- 108
ಬೆಂಗಳೂರು: ರಾಜ್ಯದಲ್ಲಿ ನಾಳೆಯಿಂದ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಇಂದು ಮುಂಜಾನೆ ಬೆಂಗಳೂರು ಸೇರಿದಂತೆ ಹಲವೆಡೆ ಮಳೆಯಾಗುತ್ತಿದೆ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಮೂರು ನಾಲ್ಕು ದಿನಗಳ ಕಾಲ ಜೂನ್ 26 ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ನಾಳೆಯಿಂದ ಕರಾವಳಿ, ದಕ್ಷಿಣ ಒಳನಾಡು, ಉತ್ತರ ಒಳನಾಡಿನ ಹೆಚ್ಚು ಮಳೆಯಾಗುವ ಸಾದ್ಯತೆ ಇದೆ ಹಾಗೂ ಉಡಪಿ ಜಿಲ್ಲೆಯಲ್ಲಿ
ಕರ್ನಾಟಕದ ಹಲವೆಡೆ ಗುಡುಗು, ಮಿಂಚು ಸಹಿತ ಮಳೆಯಾಗಲಿದೆ. ಬೆಳಗಾವಿ, ಧಾರವಾಡ, ಗದಗ್, ಹಾವೇರಿ ಉತ್ತರ ಒಳನಾಡು ಜಿಲ್ಲೆಗಳಾದ ಬಳ್ಳಾರಿ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಚಿತ್ರದುರ್ಗ, ದಾವಣಗೆರೆ, ಮೈಸೂರು, ಮಂಡ್ಯ, ಶಿವಮೊಗ್ಗ ಜಿಲ್ಲೆಗಳಲ್ಲೂ ಭಾರೀ ಮಳೆಯಾಗುವ ಸಾಧ್ಯತೆ ಇದೆ ರಾಜ್ಯದ ಹಲವೆಡೆ "ಯೆಲ್ಲೋ ಅಲರ್ಟ್" ಘೋಷಣೆ ಮಾಡಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.